By: Oneindia Kannada Video Team
Published : June 07, 2017, 06:19

ಇನ್ಮುಂದೆ ಗ್ಯಾಸ್ ಬುಕಿಂಗ್ ವಾಟ್ಸ್ ಆಪ್ ಅಲ್ಲೂ ಮಾಡಬೊಹುದು

Subscribe to Oneindia Kannada

ಗ್ರಾಹಕರು ಇನ್ಮುಂದೆ ವಾಟ್ಸಾಪ್ ಮೂಲಕ ಅಡುಗೆ ಅನಿಲ (ಎಲ್‌ಪಿಜಿ) ಸಿಲಿಂಡರ್ ಗಳನ್ನು ಕಾಯ್ದಿರಿಸಬಹುದಾಗಿದೆ. ಫೋನ್ ಕರೆ/ಎಸ್ಎಂಎಸ್ ಮೂಲಕ ಬುಕ್ಕಿಂಗ್ ವ್ಯವಸ್ಥೆ ಈಗಾಗಲೇ ದೇಶದ ಹಲವೆಡೆ ಜಾರಿಯಲ್ಲಿದೆ. ಈ ಎರಡು ವ್ಯವಸ್ಥೆ ಮೂಲಕ ಉದ್ದನೆಯ ಸಾಲಿನಲ್ಲಿ ನಿಂತು ಅನಿಲ ಸಿಲಿಂಡರ್ ಕಾಯ್ದಿರಿಸುವ ಸಮಸ್ಯೆಗೆ ಪರಿಹಾರ ಸಿಕ್ಕಿದೆ.


Please Wait while comments are loading...
ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!