By : Oneindia Kannada Video Team
Published : October 14, 2017, 05:27

ಗೌರಿ ಲಂಕೇಶ್ ಹತ್ಯೆ: ಇಬ್ಬರು ಶಂಕಿತ ಆರೋಪಿಗಳ 3 ರೇಖಾಚಿತ್ರ ಬಿಡುಗಡೆ

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ನಡೆದ ನಲವತ್ತು ದಿನದ ನಂತರ ಮಹತ್ವದ ಸುಳಿವೊಂದನ್ನು ಶನಿವಾರ ಎಸ್ ಐಟಿ ಮುಖ್ಯಸ್ಥ ಬಿ.ಕೆ.ಸಿಂಗ್ ಬಿಡುಗಡೆ ಮಾಡಿದ್ದಾರೆ.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!