By : Oneindia Kannada Video Team
Published : September 06, 2017, 01:00

ಗೌರಿ ಲಂಕೇಶ್ ಹತ್ಯೆ ಪ್ರಾಥಮಿಕ ತನಿಖೆಯ ಮುಖ್ಯಾಂಶಗಳು

ಪತ್ರಕರ್ತೆ ಗೌರಿ ಲಂಕೇಶ್ ಅವರ ಹತ್ಯೆ ಪೂರ್ವ ನಿಯೋಜಿತವಾದದ್ದು, ತಂತ್ರಗಾರಿಕೆಯಿಂದ ಈ ಹತ್ಯೆ ಮಾಡಲಾಗಿದೆ ಎಂಬುದು ಪೊಲೀಸರ ಪ್ರಾಥಮಿಕ ತನಿಖೆಯಿಂದ ಗೊತ್ತಾಗಿದೆ. ಇಬ್ಬರು ಆಕೆಯನ್ನು ಹಿಂಬಾಲಿಸಿದ್ದಾರೆ. ಒಬ್ಬ ಅದಾಗಲೇ ಗೌರಿ ಅವರ ಮನೆ ಬಳಿ ಕಾದಿದ್ದು, ಈ ದುಷ್ಕೃತ್ಯ ಎಸಗಿದ್ದಾರೆ.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!