By : Oneindia Kannada Video Team
Published : September 06, 2017, 01:02

ಗೌರಿ ಲಂಕೇಶ್ ಹತ್ಯೆ : ಸಿಸಿಟಿವಿ ದೃಶ್ಯಗಳು ಪೊಲೀಸರ ವಶಕ್ಕೆ

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ತನಿಖೆಯಲ್ಲಿ ಸಿಸಿಟಿವಿ ದೃಶ್ಯಾವಳಿ ಮಹತ್ವದ ಪಾತ್ರ ವಹಿಸಲಿದೆ. ಪೊಲೀಸರು ಗೌರಿ ಲಂಕೇಶ್ ಮನೆಯಿಂದ ವಶಕ್ಕೆ ಪಡೆದುಕೊಂಡ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದಾರೆ.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!