By: Oneindia Kannada Video Team
Published : September 06, 2017, 07:04

ಗೌರಿ ಲಂಕೇಶ್ ಸಾವಿಗೆ ಕಂಬನಿ ಮಿಡಿದ ಡಿ ಕೆ ಶಿವಕುಮಾರ್ | ಈ ವೀಡಿಯೋ ನೋಡಿ

Subscribe to Oneindia Kannada

ಹಿರಿಯ ಪತ್ರಕರ್ತೆ, ಚಿಂತಕಿ, ಸಾಮಾಜಿಕ ಹೋರಾಟಗಾರ್ತಿ ಗೌರಿ ಲಂಕೇಶ್(55) ಹತ್ಯೆ ಕರ್ನಾಟಕದಲ್ಲಿ ಭೀತಿಯ ವಾತಾವರಣ ಸೃಷ್ಟಿಸಿದೆ. ಒಬ್ಬ ನಿರ್ಭೀತ ಪತ್ರಕರ್ತೆಯ ಹತ್ಯೆ ಇಡೀ ರಾಜ್ಯದಾದ್ಯಂತ ಆತಂಕ ಸೃಷ್ಟಿಸಿದೆ. ವೈಚಾರಿಕ ಭಿನ್ನಾಭಿಪ್ರಾಯಗಳನ್ನೆಲ್ಲ ಬದಿಗಿಟ್ಟು ಹಲವು ಗಣ್ಯರು ಗೌರಿ ಅವರ ಸಾವಿಗೆ ಕಂಬನಿ ಮಿಡಿದಿದ್ದಾರೆ. ಅದರಲ್ಲಿ ಡಿ ಕೆ ಶಿವಕುಮಾರ್ ಕೂಡ ಒಬ್ಬರು. ಗೌರಿಯವರ ಬಗ್ಗೆ ಡಿ ಕೆ ಶಿ ಏನ್ ಹೇಳ್ತಾರೆ? ಈ ವೀಡಿಯೋ ನೋಡಿ

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!