By : Oneindia Kannada Video Team
Published : September 07, 2017, 02:35

ಕಿಲ್ಲರ್ ಕರ್ನಾಟಕ: ಸಿದ್ದು ಸರ್ಕಾರದಲ್ಲಿ ಕಾನೂನು ಸುವ್ಯವಸ್ಥೆ ಮರೀಚಿಕೆಯೇ?

ದಿಟ್ಟ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ನಂತರ ಕರ್ನಾಟಕದಲ್ಲಿ ಕಾನೂನು-ಸುವ್ಯವಸ್ಥೆಯ ಬಗ್ಗೆ ಪ್ರಶ್ನೆ ಎದ್ದಿದೆ. ಆರ್ ಎಸ್ ಎಸ್ ಕಾರ್ಯಕರ್ತ ರುದ್ರೇಶ್ ಹತ್ಯೆ ಮತ್ತು ವಿಚಾರವಾದಿ ಎಂ.ಎಂ.ಕಲಬುರ್ಗಿ ಹತ್ಯೆ ಕರ್ನಾಟಕ ಸರ್ಕಾರಕ್ಕೆ ಕಾನೂನು-ಸುವ್ಯವಸ್ಥೆಯನ್ನು ಕಾಯ್ದುಕೊಳ್ಳುವುದಕ್ಕೆ ಬರುವುದಿಲ್ಲ ಎಂಬುದನ್ನು ಈಗಾಗಲೇ ಸಾಬೀತುಪಡಿಸಿದೆ! ಕರ್ನಾಟಕದಲ್ಲಿ ಇತ್ತೀಚೆಗೆ ನಡೆಯುತ್ತಿರುವ ಆರ್ ಎಸ್ ಕಾರ್ಯಕರ್ತರ, ವಿಚಾರವಾದಿಗಳ ಹತ್ಯೆ ರಾಜ್ಯಕ್ಕೆ "ಕಿಲ್ಲರ್ ಕರ್ನಾಟಕ" ಎಂಬ ಬಿರುದನ್ನು ನೀಡಿದೆ.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!