By : Oneindia Kannada Video Team
Published : September 06, 2017, 11:51

ಗೌರಿ ಲಂಕೇಶ್ ಸಾವಿನ ಬಗ್ಗೆ ಕರ್ನಾಟಕ ಪೊಲೀಸ್ ಕಮಿಷನರ್ ಮಾತಾಡಿರುವ ಈ ವೀಡಿಯೋ ನೋಡಿ

ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿರುವ ತಮ್ಮ ಮನೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಸೆ.5 ರಂದು ಬಲಿಯಾದ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಬಗ್ಗೆ ಕರ್ನಾಟಕ ಪೊಲೀಸ್ ಕಮಿಷನರ್ ಕೊಟ್ಟ ಕೆಲವು ಮಾಹಿತಿಗಳು ಈ ವೀಡಿಯೋದಲ್ಲಿದೆ

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!