By : Oneindia Kannada Video Team
Published : September 06, 2017, 06:33

ದಿಟ್ಟ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಖಂಡನೀಯ ಎಂದ ರಾಮಲಿಂಗ ರೆಡ್ಡಿ | ಈ ವೀಡಿಯೋ ನೋಡಿ

ಗೌರಿ ಲಂಕೇಶ್ ಹತ್ಯೆಯನ್ನು ನಾನು ಖಂಡಿಸುತ್ತೇನೆ. ಇದಕ್ಕೆ ಕಾರಣ ಸೈದ್ಧಾಂತಿಕ ಭಿನ್ನಾಭಿಪ್ರಾಯವೇ ಅಥವಾ ವೈಯಕ್ತಿಕ ಕಾರಣವೇ ಎಂಬುದರ ಬಗ್ಗೆ ಈಗಲೇ ಪ್ರತಿಕ್ರಿಯೆ ನೀಡಲು ಸಾಧ್ಯವಿಲ್ಲ. ತನಿಖೆ ನಂತರ ಸತ್ಯ ಹೊರಬರಲಿದೆ. ಜೀವ ಬೆದರಿಕೆ ಇದೆ ಎಂದು ಮೊದಲೇ ಮಾಹಿತಿ ನೀಡಿದ್ದರೆ ಪೊಲೀಸ್ ರಕ್ಷಣೆ ನೀಡುತ್ತಿದ್ದೆವು ಎಂದು ಗೃಹ ಸಚಿವ ರಾಮಲಿಂಗಾ ರೆಡ್ಡಿ ಹೇಳಿದ್ದಾರೆ. ಈ ವೀಡಿಯೋ ನೋಡಿ

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!