By : Oneindia Kannada Video Team
Published : September 06, 2017, 07:04

ಗೌರಿ ಲಂಕೇಶ್ ಹತ್ಯೆ ಪ್ರಕರಣದ ತನಿಖೆಗೆ ಎಸ್‌ಐಟಿ ರಚನೆ : ಸಿದ್ದರಾಮಯ್ಯ

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ತನಿಖೆಯನ್ನು ವಿಶೇಷ ತನಿಖಾ ತಂಡ (ಎಸ್‌ಐಟಿ) ಗೆ ವಹಿಸಲಾಗಿದೆ' ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಮಂಗಳವಾರ ರಾತ್ರಿ ಗೌರಿ ಲಂಕೇಶ್ ಅವರನ್ನು ಗುಂಡು ಹಾರಿಸಿ ಹತ್ಯೆ ಮಾಡಲಾಗಿತ್ತು.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!