By: Oneindia Kannada Video Team
Published : September 06, 2017, 07:16

ಹಿರಿಯ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಬಗ್ಗೆ ಹಿರಿಯ ನಟಿ ಗಿರಿಜಾ ಲೋಕೇಶ್ ಪ್ರತಿಕ್ರಿಯೆ | ಈ ವೀಡಿಯೋ ನೋಡಿ

Subscribe to Oneindia Kannada

ಹಿರಿಯ ಪತ್ರಕರ್ತೆ, ಚಿಂತಕಿ, ಲಂಕೇಶ್ ಪತ್ರಿಕೆ ಸಂಪಾದಕಿ ಗೌರಿ ಲಂಕೇಶ್(55) ಅವರ ಮೇಲೆ ಗುಂಡಿನ ದಾಳಿ ನಡೆಸಿ ಹತ್ಯೆ ಮಾಡಲಾಗಿದೆ. ಇದೀಗ, ಹಿರಿಯ ನಟಿ ಗಿರಿಜಾ ಲೋಕೇಶ್ ಕೂಡ ಪ್ರತಿಕ್ರಿಯಿಸಿದ್ದು ತಮ್ಮ ವಿಷಾದವನ್ನ ವ್ಯಕ್ತ ಪಡಿಸಿದ್ದಾರೆ. ಈ ವೀಡಿಯೋ ನೋಡಿ

Please Wait while comments are loading...

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!