By : Oneindia Kannada Video Team
Published : September 06, 2017, 04:15

ಗೌರಿ ಅವರಿಗೆ ತಿಂಗಳ ಹಿಂದೆಯೇ ಬಂದಿತ್ತು ಬೆದರಿಕೆ ಕರೆ!

ತಮಗೆ ಯಾರೋ ಕರೆ ಮಾಡಿ ಹತ್ಯೆಯ ಬೆದರಿಕೆ ಹಾಕಿಕೊಂಡಿದ್ದಾರೆಂದು ಕೇವಲ ಒಂದು ತಿಂಗಳ ಹಿಂದಷ್ಟೇ ಗೌರಿ ಲಂಕೇಶ್ ತಮ್ಮ ಆಪ್ತರ ಬಳಿ ಹೇಳಿಕೊಂಡಿದ್ದರೆಂದು ವರದಿಯಾಗಿದೆ.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!