By: Oneindia Kannada Video Team
Published : September 12, 2017, 11:43

ಗೌರಿ ಲಂಕೇಶ್ ಹತ್ಯೆ ಖಂಡಿಸಿ ಬೆಂಗಳೂರು ಹತ್ಯಾ ವಿರೋಧಿ ವೇದಿಕೆಯಿಂದ ಪ್ರತಿರೋಧ ಸಮಾವೇಶ

Subscribe to Oneindia Kannada

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಖಂಡಿಸಿ ಬೆಂಗಳೂರಿನಲ್ಲಿ ಪ್ರತಿರೋಧ ಸಮಾವೇಶ ಆಯೋಜಿಸಲಾಗಿದೆ. 'ಗೌರಿ ಲಂಕೇಶ್ ಸಾವಿಗೆ ಒಂದು ಹನಿ ಕಣ್ಣೀರು, ಒಂದು ನಿಮಿಷ ಮೌನ ಹಾಗೂ ಒಂದು ದೃಢ ನಿರ್ಧಾರ' ಎಂಬ ಧ್ಯೇಯದೊಂದಿಗೆ ಸಮಾವೇಶ ನಡೆಯಲಿದೆ.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!