By : Oneindia Kannada Video Team
Published : September 09, 2017, 05:03

ಗೌರಿ ಲಂಕೇಶ್ ಹತ್ಯೆ ಖಂಡಿಸಿ ಬೆಂಗಳೂರಲ್ಲಿ ಸೆ. 12ಕ್ಕೆ ಬೃಹತ್ ಪ್ರತಿಭಟನೆ

ಪತ್ರಕರ್ತೆ ಗೌರಿ ಲಂಕೇಶ್ ಅವರ ಹತ್ಯೆಯನ್ನು ಖಂಡಿಸಿ ಸೆಪ್ಟೆಂಬರ್ 12, ಮಂಗಳವಾರದಂದು ಬೆಂಗಳೂರಿನಲ್ಲಿ ಗೌರಿ ಲಂಕೇಶ್ ಹತ್ಯಾವಿರೋಧಿ ವೇದಿಕೆಯಿಂದ ಪ್ರತಿರೋಧ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!