By: Oneindia Kannada Video Team
Published : September 11, 2017, 09:04

ಗೌರಿ ಗತಿಯೇ ನಿಮಗೂ ಬರಲಿದೆ ಎಂದಿದ್ದ ಹಿಂದು ನಾಯಕಿ ಮೇಲೆ ಕೇಸ್

Subscribe to Oneindia Kannada

ಪತ್ರಕರ್ತೆ ಗೌರಿ ಲಂಕೇಶ್ ಅವರಿಗಾದ ಗತಿಯೇ ನಿಮಗೂ ಬರಲಿದೆ,' ಎಂದು ವಿವಾದಿತ ಹೇಳಿಕೆ ನೀಡಿದ್ದ ಹಿಂದು ಐಕ್ಯವೇದಿ ಸಂಘಟನೆಯ ಕೇರಳ ಅಧ್ಯಕ್ಷೆ ಕೆ.ಪಿ. ಶಶಿಕಲಾ ಮೇಲೆ ಎರಡು ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ. ಶನಿವಾರ ಕೋಯಿಕ್ಕೋಡ್ ನ ಪರವೂರ್ ನಲ್ಲಿ ಸಮ���ರಂಭವೊಂದರಲ್ಲಿ ಮಾತನಾಡಿದ್ದ ಅವರು, ಪತ್ರಕರ್ತೆ ಗೌರಿ ಲಂಕೇಶ್ ಅವರಿಗಾದ ಗತಿಯೇ ನಿಮಗೂ ಬರಲಿದೆ ಎಂದು ಪ್ರಗತಿಪರ ಹಾಗೂ ಜಾತ್ಯಾತೀತ ಪತ್ರಕರ್ತರು ಹಾಗೂ ಲೇಖಕರಿಗೆ ಎಚ್ಚರಿಕೆ ನೀಡಿದ್ದರು.

Please Wait while comments are loading...
ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!