By : Oneindia Kannada Video Team
Published : September 07, 2017, 10:32

ಹಂತಕರು 15 ದಿನಗಳಿಂದ ಗೌರಿ ಲಂಕೇಶ್ ರನ್ನ ಹಿಂಬಾಲಿಸುತ್ತಿದ್ದರು...

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಒಂದು ಪೂರ್ವನಿಯೋಜಿತ ಕೃತ್ಯ ಎಂಬುದು ಬಯಲಾಗಿದೆ. ಪ್ರಾಥಮಿಕ ತನಿಖೆಯ ಪ್ರಕಾರ ಹಂತಕರು 15 ದಿನಗಳಿಂದ ಗೌರಿ ಲಂಕೇಶ್ ಅವರನ್ನು ಹಿಂಬಾಲಿಸುತ್ತಿದ್ದರು.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!