By: Oneindia Kannada Video Team
Published : September 15, 2017, 11:09

ಗೌರಿ ಲಂಕೇಶ್ ಹತ್ಯೆ ಪ್ರಕರಣ : ರೌಡಿ ಶೀಟರ್ ಕುಣಿಗಲ್ ಗಿರಿ ವಿಚಾರಣೆ

Subscribe to Oneindia Kannada

ಹಿರಿಯ ಪತ್ರಕರ್ತೆ ಗೌರಿ ಲಂಕೇಶ್ ಅವರ ಹತ್ಯೆ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ದಳ (ಎಸ್ಐಟಿ) ರೌಡಿ ಶೀಟರ್ ಕುಣಿಗಲ್ ಗಿರಿ ಹಾಗೂ ಆತನ ಆರು ಸಹಚರರನ್ನು ವಿಚಾರಣೆಗೊಳಪಡಿಸಿದೆ ಎಂದು ನ್ಯೂಸ್ ಮಿನಟ್ ವರದಿ ಮಾಡಿದೆ.

Please Wait while comments are loading...
ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!