By: Oneindia Kannada Video Team
Published : September 13, 2017, 01:29

ಗೌರಿ ಲಂಕೇಶ್ ಹತ್ಯೆ ಖಂಡಿಸಿ ನಡೆದ ಪ್ರತಿಭಟನೆಯಲ್ಲಿ ಜನರು ಹೇಳಿದ್ದೇನು ?

Subscribe to Oneindia Kannada

ಗೌರಿ ಲಂಕೇಶ್ ಹತ್ಯೆ ಖಂಡಿಸಿ ಬೆಂಗಳೂರಿನಲ್ಲಿ ನಡೆದ ಪ್ರತಿರೋಧ ಸಮಾವೇಶದಲ್ಲಿ ಸಾಕಷ್ಟು ಹೋರಾಟಗಾರರು , ವಿದ್ಯಾರ್ಥಿಗಳು ಚಿಂತಕರು ಸಂಘ ಸಂಸ್ಥೆಗಳು ಪಾಲ್ಗೊಂಡಿದ್ವು..ಈ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದವರೆಲ್ಲ ಕಪ್ಪು ಪಟ್ಟಿ ಕಟ್ಟಿಕೊಂಡು ಗೌರಿ ಹತ್ಯೆಯನ್ನ ವಿರೋಧಿಸಿದ್ದಾರೆ..

Please Wait while comments are loading...
ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!