By: Oneindia Kannada Video Team
Published : March 23, 2017, 04:59

ಯಕ್ಷಗಾನ ಕಲಾವಿದ ವೇದಿಕೆಯಲ್ಲೇ ಕುಸಿದ ಘಟನೆ ಮಂಗಳೂರಿನಲ್ಲಿ ನಡೆದಿದೆ

Subscribe to Oneindia Kannada

ಕಟೀಲು ಮೇಳದ ಯಕ್ಷಗಾನ ಕಲಾವಿದ ಗೇರುಕಟ್ಟೆ ಗಂಗಯ್ಯ ಶೆಟ್ಟಿ (63) ಅವರು ಪಾತ್ರ ನಿರ್ವಹಿಸುತ್ತಿರುವ ವೇಳೆಯಲ್ಲೇ ವೇದಿಕೆಯಲ್ಲೇ ಕುಸಿದು ಇಹಲೋಕ ತ್ಯಜಿಸಿದ್ದಾರೆ. ಬುಧವಾರ ರಾತ್ರಿ ಕಟೀಲು ಸಮೀಪದ ಎಕ್ಕಾರಿನಲ್ಲಿ ಶ್ರೀ ಕಟೀಲು ಕ್ಷೇತ್ರ ಮಹಾತ್ಮೆ ಯಕ್ಷಗಾನ ಪ್ರದರ್ಶನವಿತ್ತು . ಗಂಗಯ್ಯ ಶೆಟ್ಟರು ಅರುಣಾಸುರ ಪಾತ್ರದಲ್ಲಿದ್ದರು.

Please Wait while comments are loading...

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!