By: Oneindia Kannada Video Team
Published : March 16, 2017, 04:29

ಗೋವಾ ವಿಧಾನಸಭೆ: ವಿಶ್ವಾಸ ಮತ ಗೆದ್ದ ಸಿಎಂ ಮನೋಹರ್ ಪಾರಿಕ್ಕರ್

Subscribe to Oneindia Kannada

ಗೋವಾದಲ್ಲಿ ಇತ್ತೀಚೆಗಷ್ಟೇ ಅಧಿಕಾರ ಗದ್ದುಗೆಯೇರಿದ್ದ ಮನೋಹರ್ ಪಾರಿಕ್ಕರ್ ನೇತೃತ್ವದ ಸರ್ಕಾರಕ್ಕೆ ವಿಶ್ವಾಸ ಮತ ಪ್ರಾಪ್ತವಾಗಿದೆ. ಈ ಹಿನ್ನೆಲೆಯಲ್ಲಿ ಗೋವಾದಲ್ಲಿ ಪಾರಿಕ್ಕರ್ ಅವರ ಸರ್ಕಾರಕ್ಕೆ ಸ್ಥಿರತೆ ಸಿಕ್ಕಿದೆ.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!