By : Oneindia Kannada Video Team
Published : September 18, 2017, 02:32

ಗೋವಾದ ಸಾರ್ವಜನಿಕ ಸ್ಥಳದಲ್ಲಿ ಮಧ್ಯ ಸೇವನೆ ನಿಷೇಧ

ಸಾರ್ವಜನಿಕ ಸ್ಥಳದಲ್ಲಿ ಮದ್ಯ ಸೇವಿಸುವವರಿಗೆ ಜೈಲು ಶಿಕ್ಷೆ ವಿಧಿಸಲು ಇಲ್ಲಿನ ಮನೋಹರ್ ಪಾರಿಕ್ಕರ್ ಸರ್ಕಾರ ಮುಂದಾಗಿದೆ. ಇನ್ಮುಂದೆ ರಸ್ತೆ ಬದಿಯಲ್ಲಿ ಕುಳಿತು ಬಿಯರ್ ಕುಡಿದರೆ ನೇರ ಜೈಲಿಗೆ ಸೇರಬೇಕಾಗುತ್ತದೆ.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!