By: Oneindia Kannada Video Team
Published : August 18, 2017, 02:50

ಚಿನ್ನ ಬೆಳ್ಳಿ ದರ ಮುಂಬರುವ ದಿನಗಳಲ್ಲಿ ಏರಿಕೆಯಾಗೋ ಸಾಧ್ಯತೆ

Subscribe to Oneindia Kannada

ಹಬ್ಬ ಹರಿದಿನಗಳು, ಶುಭ ಸಂದರ್ಭಗಳು ಸಾಲು ಸಾಲಾಗಿ ಬರುತ್ತಿರುವುದರಿಂದ ಚಿನ್ನ, ಬೆಳ್ಳಿ ಬೆಲೆ ಏರಿಕೆಯಾಗಿದೆ. ಜಾಗತಿಕ ಮಟ್ಟದಲ್ಲಿ ಕೂಡಾ ಬೇಡಿಕೆ ಹೆಚ್ಚಾಗಿರುವುದರಿಂದ ಚಿನ್ನದ ಬೆಲೆ ಏರಿಕೆಯಾಗಿದೆ. ಚಿನ್ನದ ಬೆಲೆಯಲ್ಲಿ 300 ರು ಏರಿಕೆಯಾಗಿ 10 ಗ್ರಾಂ ಚಿನ್ನ 30,050 ರು ಗಡಿ ದಾಟಿದೆ.

Please Wait while comments are loading...

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!