By : Oneindia Kannada Video Team
Published : March 13, 2017, 12:42

ಬಂಗಾರದ ದರ ಕನಿಷ್ಠ ಮಟ್ಟದಲ್ಲಿ ಕುಸಿತ

ಬೆಲೆ ಏರಿಕೆಯ ಹಾದಿಯಲ್ಲೇ ಸಾಗುತ್ತಿದ್ದ ಬಂಗಾರದ ಬೆಲೆ ದಿಢೀರ್ ಕುಸಿದಿದೆ. ಪ್ರತೀ 10 ಗ್ರಾಂ ಚಿನ್ನದ ಬೆಲೆಯಲ್ಲಿ 400 ರೂಪಾಯಿ ಕುಸಿದಿದ್ದು, 28.850 ರೂ. ಬೆಲೆ ಕುಸಿತ ದಾಖಲಾಗಿದೆ .

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!