ಯುದ್ಧ ನಿಂತ ಬೆನ್ನಲ್ಲೇ ಚಿನ್ನ - ಬೆಳ್ಳಿ ಬೆಲೆ ಭಾರೀ ಹೆಚ್ಚಳ, ಎಷ್ಟಿದೆ ಇಂದಿನ ಚಿನ್ನದ ಬೆಲೆ
ಅಮೆರಿಕ-ಇರಾನ್ ನಡುವೆ ಕದನ ವಿರಾಮ ಘೋಷಣೆಯಾದ ಹಿನ್ನೆಲೆ, ಮಾರುಕಟ್ಟೆಯಲ್ಲಿ ಭಾರಿ ಸಂಚಲನ ಮೂಡಿದೆ. ತೈಲ ಬೆಲೆಗಳು ಇಳಿಕೆಯಾಗಿದ್ದು, ಲೋಹಗಳ ಮೇಲಿನ ಹೂಡಿಕೆ ಹೆಚ್ಚಳವಾದ ಹಿನ್ನೆಲೆ ಭಾರೀ ಬೇಡಿಕೆ ಸೃಷ್ಟಿಯಾಗಿ, ಚಿನ್ನ ಬೆಳ್ಳಿ ದರಗಳು ಭಾರಿ ಏರಿಕೆ ಕಂಡಿವೆ.
Video Published On: Wednesday, Apr 08, 2026, 01:53 [IST]


Click it and Unblock the Notifications