By: Oneindia Kannada Video Team
Published : July 14, 2017, 06:15

ಹವಾಮಾನ ಇಲಾಖೆಯ ಪ್ರಕಾರ ಜುಲೈ 17ರ ನಂತರ ಉತ್ತಮ ಮಳೆ ನಿರೀಕ್ಷೆ

Subscribe to Oneindia Kannada

ರಾಜ್ಯದಲ್ಲಿ ಈ ಬಾರಿ ಉತ್ತಮ ಮಳೆಯ ನಿರೀಕ್ಷೆ ಹುಟ್ಟಿಸಿದ್ದ ಮುಂಗಾರು ಮಳೆ ಮೊದಲ ತಿಂಗಳು ಕೊಂಚ ನಿರಾಸೆ ಉಂಟುಮಾಡಿದ್ದರಾದರೂ ಜುಲೈ 17ರ ನಂತರ ರಾಜ್ಯದಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Please Wait while comments are loading...
ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!