By : Oneindia Kannada Video Team
Published : March 22, 2018, 07:12

ಗೊರವನಹಳ್ಳಿ ಮಹಾಲಕ್ಷ್ಮಿ ದೇವಸ್ಥಾನದ ಹಿಂದಿದೆ ಒಂದು ರೋಚಕ ಕಥೆ

ತುಮಕೂರು ಜಿಲ್ಲೆಯ ಕೊರಟಗೆರೆ ತಾಲೂಕಿನಲ್ಲಿರುವ ಗೊರವನಹಳ್ಳಿ ಲಕ್ಷ್ಮಿ ದೇವಸ್ಥಾನವು ಧಾರ್ಮಿಕ ಶ್ರದ್ದಾ ಕೇಂದ್ರವಾಗಿದೆ. ಈ ಗ್ರಾಮವು ತನ್ನಲ್ಲಿ ಇರುವ ಲಕ್ಷ್ಮಿ ದೇವಸ್ಥಾನದಿಂದಾಗಿ ಚಿರಪರಿಚಿತವಾಗಿದೆ. ಇನ್ನು ಈ ಗೊರವನಹಳ್ಳಿ ಲಕ್ಷ್ಮೀದೇವಸ್ಥಾನದ ಹಿಂದಿರುವ ರೋಚಕ ಕಥೆ ನಿಮಗೆ ಗೊತ್ತೇ? ಈ ವಿಡಿಯೋ ನೋಡಿ.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!