By: Oneindia Kannada Video Team
Published : July 08, 2017, 04:38

ಕಾಲೇಜಿನ ಸಮಯ ಬದಲಾವಣೆಯಿಂದ ವಿದ್ಯಾರ್ಥಿಗಳು ಶಿಕ್ಷಕರು ಬೇಸರ

Subscribe to Oneindia Kannada

ಪ್ರಥಮ ದರ್ಜೆ ಸರಕಾರಿ ಪದವಿ ಕಾಲೇಜುಗಳ ಸಮಯ ಬದಲಾವಣೆ ಮಾಡಿರುವ ಸರಕಾರ ಬೆಳಿಗ್ಗೆ 8 ಗಂಟೆಯಿಂದ ಮಧ್ಯಾಹ್ನ 3 ಗಂಟೆವರೆಗೆ ಸಮಯ ನಿಗದಿ ಮಾಡಿದೆ. ಈ ಹಿಂದೆ ಬೆಳಿಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆವರೆಗೆ ಈ ಕಾಲೇಜುಗಳು ಕಾರ್ಯನಿರ್ವಹಿಸುತ್ತಿದ್ದವು..


Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!