By : Oneindia Kannada Video Team
Published : February 20, 2017, 02:04

ರಾಜ್ಯಪಾಲ ವಿದ್ಯಾಸಾಗರ್ ರಾವ್, ತಮಿಳುನಾಡಿನ ವಿಶ್ವಾಸಮತದ ಬಗ್ಗೆ ಹೇಳಿದ್ದೇನು?

ತಮಿಳುನಾಡು ವಿಧಾನಸಭೆಯಲ್ಲಿ ಶನಿವಾರ ನಡೆದ ವಿಶ್ವಾಸ ಮತ ಸಾಬೀತು ಪ್ರಕ್ರಿಯೆ ಬಗ್ಗೆ ಒ.ಪನ್ನೀರ್ ಸೆಲ್ವಂ ಬಣ ಹಾಗೂ ಡಿಎಂಕೆ ರಾಜ್ಯಪಾಲರಿಗೆ ದೂರು ನೀಡಿದೆ. ಈ ಬಗ್ಗೆ ಅಸಮಾಧಾನ ಇದ್ದರೆ ನೀವು ಕೋರ್ಟ್ ಗೆ ಹೋಗಬಹುದು ಎಂದು ಅವರು ಸಲಹೆ ನೀಡಿದ್ದಾರೆ

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!