By: Oneindia Kannada Video Team
Published : March 28, 2017, 02:56

ಸರ್ಕಾರದ ಕಡೆಯಿಂದ ವಿದ್ಯಾವಂತ ನಿರುದ್ಯೋಗಿಗಳಿಗೆ "ಇ-ಗ್ರಾಮ ರಾಯಭಾರಿ" ಯೋಜನೆ

Subscribe to Oneindia Kannada

ದೇವರಾಜು ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮಗಳ ವತಿಯಿಂದ ವಿದ್ಯಾವಂತ ನಿರುದ್ಯೋಗಿಗಳನ್ನು ಸ್ವಯಂ ಉದ್ಯೋಗಿಗಳನ್ನಾಗಿ ಮಾಡಲು ಇ-ಗ್ರಾಮ ರಾಯಭಾರಿ ಎಂಬ ವಿನೂತನ ಯೋಜನೆಯನ್ನು ರಾಜ್ಯ ಸರ್ಕಾರ ಇಷ್ಟರಲ್ಲೇ ಜಾರಿ ಮಾಡಲಿದೆ ಎಂದು ಸಮಾಜ ಕಲ್ಯಾಣ ಸಚಿವ ಎಚ್. ಆಂಜನೇಯ ವಿಧಾನ್ ಪರಿಷತ್‍ನಲ್ಲಿ ತಿಳಿಸಿದ್ದಾರೆ.

Please Wait while comments are loading...
ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!