By : Oneindia Kannada Video Team
Published : August 17, 2017, 05:11

ಸುಮಾರು 81 ಲಕ್ಷದಷ್ಟು ಆಧಾರ್ ಕಾರ್ಡ್ ಸ್ಥಗಿತಗೊಳಿಸಿದ ಕೇಂದ್ರ ಸರ್ಕಾರ | ನೀವು ಬೇಗ ವೆರಿಫ್ಯ್ ಮಾಡಿ

ಸುಮಾರು 11.44 ಲಕ್ಷ ಪ್ಯಾನ್ ಕಾರ್ಡ್ ಗಳನ್ನು ಸ್ಥಗಿತಗೊಳಿಸಿದ ನಂತರ ಕೇಂದ್ರ ಸರ್ಕಾರದ ಕಣ್ಣೀಗ ಆಧಾರ್ ಕಾರ್ಡ್ ಮೇಲೆ ಬಿದ್ದಿದೆ. ಆಧಾರ್ ವಿಧೇಯಕ 2016 ರ 27 ಮತ್ತು 28 ನೇ ಸೆಕ್ಷನ್ ನಲ್ಲಿ ಉಲ್ಲೇಖಿಸಲಾಗಿರುವ ಕೆಲವು ಕಾರಣಗಳಿಗಾಗಿ ಸರ್ಕಾರ ಈ ನಿರ್ಧಾರ ಕೈಗೊಂಡಿದೆ ಎಂದು ಮೂಲಗಳು ತಿಳಿಸಿವೆ. ನಿಮ್ಮ ಆಧಾರ್ ಕಾರ್ಡ್ ಸಹ ಸ್ಥಗಿತಗೊಂಡಿದೆಯೇ ಎಂಬುದನ್ನು ಪತ್ತೆ ಮಾಡಲು ಹೀಗೆ ಮಾಡಿ. ಈ ವೀಡಿಯೋ ನೋಡಿ

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!