By: Oneindia Kannada Video Team
Published : August 03, 2017, 03:15

ಎಲ್ ಪಿ ಜಿ ಸಬ್ಸಿಡಿ ಕಡಿತದ ನಂತರ ಇದೀಗ ಸೀಮೆಎಣ್ಣೆ ಮೇಲಿನ ಸಬ್ಸಿಡಿ ಕೂಡ ಕಡಿತ

Subscribe to Oneindia Kannada

ಗೃಹ ಬಳಕೆಯ ಎಲ್ ಪಿಜಿ ಸಿಲಿಂಡರ್ ಗಳ ಮೇಲಿನ ಸಬ್ಸಿಡಿಯನ್ನು ಶೀಘ್ರವೇ ಸಂಪೂರ್ಣವಾಗಿ ತೆಗೆದು ಹಾಕುವ ನಿರ್ಧಾರ ಕೈಗೊಂಡಿರುವ ಕೇಂದ್ರ ಸರ್ಕಾರ, ಸೀಮೆ ಎಣ್ಣೆಯ ಮೇಲಿರುವ ಸಬ್ಸಿಡಿಯನ್ನೂ ತೆಗೆದು ಹಾಕಲು ನಿರ್ಧರಿಸಿದೆ. ಸೀಮೆಎಣ್ಣೆಯ ಸಬ್ಸಿಡಿಯನ್ನು ಹಂತಹಂತವಾಗಿ ತೆಗೆಯುವ ಉದ್ದೇಶದಿಂದಲೇ ಇನ್ನು ಮುಂದೆ ಪ್ರತಿ 15 ದಿನಕ್ಕೊಮ್ಮೆ ಪ್ರತಿ ಲೀಟರ್ ಸೀಮೆ ಎಣ್ಣೆ ಬೆಲೆಯನ್ನು 25 ಪೈಸೆಯಂತೆ ಹೆಚ್ಚಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!