• search
  • Live TV
By : Oneindia Video Kannada Team
Published : September 12, 2018, 05:28
Duration : 01:33

Gowri Ganesha Festival 2018 : ಗೌರಿ ಹಬ್ಬದ ಬಗ್ಗೆ ನಟಿ ಮಾಳವಿಕಾ ಅವಿನಾಶ್ ಹೇಳಿದ್ದು ಹೀಗೆ

ಗೌರಿ ಹಬ್ಬವನ್ನು ಸಾಮಾನ್ಯವಾಗಿ ದೇಶದಾದ್ಯಂತ ಆಚರಿಸುತ್ತಾರೆ. ಮಹಿಳೆಯರಿಗೆ ಮೀಸಲಾದ ಈ ಹಬ್ಬದಂದು ವಿವಾಹಿತ ಮಹಿಳೆಯರು ತನ್ನ ತಾಯಿಗೆ ಮತ್ತು ಅತ್ತಿಗೆಗೆ ಬಾಗಿನ ನೀಡಿ, ಮುತ್ತೈದೆಯರಿಗೆ ಅರಿಶಿನ, ಕುಂಕುಮವನ್ನು ನೀಡುತ್ತಾರೆ. ಶಕ್ತಿ ದೇವರಾದ ಗೌರಿ ದೇವಿಯನ್ನು ಶ್ರದ್ಧೆ ಮತ್ತು ಭಕ್ತಿಯಿಂದ ಪೂಜಿಸಿದರೆ ನಮ್ಮ ಇಷ್ಟಾರ್ಥಗಳನ್ನು ಪೂರೈಸುತ್ತಾಳೆ. ಜೊತೆಗೆ ಸಂಸಾರದಲ್ಲಿ ಸುಖ, ಶಾಂತಿ, ಸಮೃದ್ಧಿಯನ್ನು ನೀಡಿ ಕಾಪಾಡುತ್ತಾಳೆ ಎಂದು ಹೇಳಲಾಗುವುದು. ಬೆಂಗಳೂರಿನ ಕಾರ್ಪೊರೇಟರ್ ಸಿ ಕೆ ರಾಮಮೂರ್ತಿ ಹಾಗು ತಮ್ಮ ಪತ್ನಿ ಗೌರಿ ಹಬ್ಬವನ್ನ ವಿಶೇಷ ರೀತಿಯಲ್ಲಿ ಆಚರಿಸಿದ್ದಾರೆ. ಇನ್ನು ಹಬ್ಬಕ್ಕೆ ಬಂದಿದ್ದ ನಟಿ ಮಾಳವಿಕಾ ಅವಿನಾಶ್ ಹಬ್ಬದ ಬಗ್ಗೆ ಮಾತಾಡಿದ್ದಾರೆ. ವಿಡಿಯೋ ನೋಡಿ
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!