By: Oneindia Kannada Video Team
Published : August 01, 2017, 04:32

ಆಟೋ ಮತ್ತು ಟ್ಯಾಕ್ಸಿಗಳಲ್ಲಿ ಇನ್ಮುಂದೆ ಜಿ ಪಿ ಎಸ್ ಅಳವಡಿಕೆ ಕಡ್ಡಾಯ

Subscribe to Oneindia Kannada

ಇತ್ತೀಚೆಗೆ ಖಾಸಗಿ ಮಾಲಿಕತ್ವದ ಆಟೋ ಮತ್ತು ಟ್ಯಾಕ್ಸಿಗಳಲ್ಲಿ ಮಹಿಳಾ ಪ್ರಯಾಣಿಕರಿಗೆ ಪೂರ್ಣ ಪ್ರಮಾಣದ ಸುರಕ್ಷಾ ಕ್ರಮಗಳನ್ನು ಕೈಗೊಳ್ಳುವಲ್ಲಿ ವಿಫಲವಾಗುತ್ತಿದ್ದು, ಈ ಹಿನ್ನೆಲೆ ಟ್ಯಾಕ್ಸಿ, ಆಟೋ ಸೇರಿದಂತೆ ಪ್ರತಿಯೊಂದು ಪ್ರಯಾಣಿಕ ವಾಹನಗಳಲ್ಲಿ ಜಿಪಿಎಸ್ ಅಳವಡಿಕೆ ಕಡ್ಡಾಯ ಕುರಿತಂತೆ ಚರ್ಚೆ ನಡೆಯುತ್ತಿದೆ.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!