• search
  • Live TV
By : Oneindia Video Kannada Team
Published : May 07, 2021, 03:50
Duration : 01:53

ABD ಗೆ ಮುಹೂರ್ತ ಇಟ್ಟ ದಕ್ಷಿಣ ಆಫ್ರಿಕಾ ಕ್ರಿಕೆಟ್ ಮಂಡಳಿ

ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಎಬಿ ಡಿವಿಲಿಯರ್‌ ಪುನರಾಗಮನದ ಬಗ್ಗೆ ಹಲವು ತಿಂಗಳುಗಳಿಂದ ಚರ್ಚೆಗಳು ನಡೆಯುತ್ತಿದೆ. ಅಭಿಮಾನಿಗಳು ಕೂಡ ಈ ಸುದ್ದಿ ನಿಜವಾಗಲಿ ಎಂದು ಕಾಯುತ್ತಿದ್ದರು. ಕಡೆಗೂ ಆ ಕ್ಷಣ ಈಗ ಹತ್ತಿರವಾದಂತಿದೆ. ದಕ್ಷಿಣ ಆಫ್ರಿಕಾ ಕ್ರಿಕೆಟ್ ಮಂಡಳಿಯ ಮುಖ್ಯಸ್ಥ ಗ್ರೇಮ್ ಸ್ಮಿತ್ ಈ ಬಗ್ಗೆ ಸುಳಿವನ್ನು ನೀಡಿದ್ದಾರೆ. ಮುಂದಿನ ವೆಸ್ಟ್ ಇಂಡೀಸ್ ವಿರುದ್ಧದ ಟಿ20 ಸರಣಿ ಡಿವಿಲಿಯರ್ಸ್ ಪುನರಾಗಮನಕ್ಕೆ ವೇದಿಕೆಯಾಗುವ ಸಾಧ್ಯತೆಯಿದೆ.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!