19 ಸಾವಿರ ಜನರಿಗೆ ಒಂದೇ ಅಕೌಂಟ್ ! ಗೃಹಲಕ್ಷ್ಮಿ ಯೋಜನೆಯಲ್ಲಿ ಕೋಟಿ ಕೋಟಿ ಅಕ್ರಮ
ರಾಜ್ಯ ಸರ್ಕಾರದ ಅತ್ಯಂತ ಮಹತ್ವಾಕಾಂಕ್ಷೆಯ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ 'ಗೃಹಲಕ್ಷ್ಮಿ' ಯೋಜನೆ (Gruhalakshmi scheme) ಅನುಷ್ಠಾನದಲ್ಲಿ ಭಾರೀ ಅಕ್ರಮ (Scam) ಹಾಗೂ ಲೋಪದೋಷಗಳು ನಡೆದಿರುವುದು ಸದ್ಯ ಬೆಳಕಿಗೆ ಬಂದಿದೆ.ಅರ್ಹ ಮಹಿಳೆಯರ ಸಬಲೀಕರಣಕ್ಕಾಗಿ ತಂದ ಈ ಯೋಜನೆಯಡಿ ಸಾವಿರಾರು ಫಲಾನುಭವಿಗಳಿಗೆ ಹಣ ವರ್ಗಾವಣೆ ಮಾಡುವಾಗ ನಿಯಮಗಳನ್ನು ಗಾಳಿಗೆ ತೂರಲಾಗಿದೆ ಎಂಬ ಆಘಾತಕಾರಿ ಅಂಶವನ್ನು ಅಕೌಂಟೆಂಟ್ ಜನರಲ್ (AG) ಅವರ ಆಡಿಟ್ ವರದಿ ಬಹಿರಂಗಪಡಿಸಿದೆ.
Video Published On: Tuesday, Jun 23, 2026, 06:02 [IST]


Click it and Unblock the Notifications