By : Oneindia Kannada Video Team
Published : July 10, 2017, 04:26

ಜಿ ಎಸ್ ಟಿ ದರಗಳನ್ನ ಕಂಡುಹಿಡಿಯಲು ನಿಮಗಾಗಿ ಬಂದಿದೆ GST Rate Finder ಆಪ್

ಇತ್ತೀಚೆಗೆ ಜಾರಿಗೊಂಡಿರುವ ಸರಕು ಮತ್ತು ಸೇವಾ ತೆರಿಗೆಯಿಂದ (ಜಿಎಸ್ ಟಿ) ಪರಿಕರ, ಸಾಮಗ್ರಿಗಳಲ್ಲಿ ಆದ ದರಗಳ ಬದಲಾವಣೆಯಲ್ಲಿನ ಗೊಂದಲಗಳನ್ನು ನಿವಾರಿಸಲು ಕೇಂದ್ರ ಸರ್ಕಾರ ಹೊಸತೊಂದು ಆ್ಯಪ್ ಬಿಡುಗಡೆ ಮಾಡಿದೆ. ಕೇಂದ್ರ ಹಣಕಾಸು ಇಲಾಖೆ ಸಚಿವ ಅರುಣ್ ಜೇಟ್ಲಿ ಅವರು, ದೆಹಲಿಯಲ್ಲಿ ಇದನ್ನು ಬಿಡುಗಡೆಗೊಳಿಸಿದರು.


Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!