By: Oneindia Kannada Video Team
Published : May 20, 2017, 05:01

ಜಿ ಎಸ್ ಟಿ ದರಗಳು 2017-18 : ಯಾವುದು ಅಗ್ಗ, ಯಾವುದು ದುಬಾರಿ?

Subscribe to Oneindia Kannada

ಜಿಎಸ್ಟಿ ಮಸೂದೆ ಕೇಂದ್ರ ಸರ್ಕಾರದ ಮಹಾತ್ವಾಕಾಂಕ್ಷೆಯ ಯೋಜನೆಯಾಗಿದ್ದು, ಸರಕು ಮತ್ತು ಸೇವಾ ತೆರಿಗೆ (ಜಿಎಸ್ಟಿ) ಮಂಡಳಿ ಸೇವೆಗಳ ಮೇಲಿನ ತೆರಿಗೆ ದರವನ್ನು ಅಂತಿಮಗೊಳಿಸಿದೆ.ಮಸೂದೆ ಜಾರಿಯಾದ ಬಳಿಕ ಆಹಾರ ಪದಾರ್ಥಗಳು, ಅಕ್ಕಿ, ಗೋದಿ, ಮೊಸರು, ಧಾನ್ಯಗಳು ಹಾಗೂ ಹಾಲು ಅಗ್ಗವಾಗಲಿದ್ದು, ಜಿಎಸ್ಟಿ ತೆರಿಗೆ ವ್ಯಾಪ್ತಿಯಿಂದ ಹೊರಗಿಡಲು ನಿರ್ಧರಿಸಲಾಗಿದೆ.ಹೆಚ್ಚಿನ ಮಾಹಿತಿಗೆ ಈ ವೀಡಿಯೊ ನೋಡಿ

Please Wait while comments are loading...

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!