• search
  • Live TV
By : Oneindia Video Kannada Team
Published : May 21, 2020, 04:00
Duration : 04:52

ಅವನಿಗೆ ಇರೋ ಅಷ್ಟು ಬುದ್ಧಿ ನನಗಿಲ್ಲ ಎಂದ GT DeveGowd

ಶಾಸಕನ ವಿರುದ್ಧ ಶಾಸಕ ಜಿ.ಟಿ.ದೇವೇಗೌಡ ತೀರುಗೇಟು.nಗ್ರಾಮ ಪಂಚಾಯಿತಿ, ತಾಲೂಕು ಪಂಚಾಯಿತಿ, ಜಿಲ್ಲಾ ಪಂಚಾಯಿತಿ ಸದಸ್ಯರು ಅವರವರ ಕೆಲಸ ಮಾಡುವುದಕ್ಕೆ ನಾನು ಬಿಡುತ್ತೀನಿ.nಶಾಸಕನಾಗಿ ನಾನೇ ಎಲ್ಲವನ್ನು ಮಾಡಬೇಕು ಎನ್ನುವುದು ಸಾ.ರಾ.ಮಹೇಶ್ ಬುದ್ಧಿ.nಅವನಿಗೆ ಗೊತ್ತು ಎಲ್ಲಿ, ಎನಾಗಿದೆ ಅಂತ.nಸಾ.ರಾ.ಮಹೇಶ್ ಏನ್ ಕೆಲಸ ಮಾಡುತ್ತಾನೆ ಅಂತ ಎಲ್ಲರಿಗೂ ಗೊತ್ತು.nಮೈಮುಲ್, ಡಿಸಿಸಿ ಬ್ಯಾಂಕ್ ಮುಂತಾದವು ಸ್ವಯತ್ತ ಸಂಸ್ಥೆಗಳು.nಅವುಗಳ ನಿರ್ವಹಣೆ ಮಾಡುವುದು ಸರ್ಕಾರದ ಜವಾಬ್ದಾರಿ.nಎಲ್ಲವನ್ನೂ ನಾನೇಕೆ ಮಾಡಲಿ.n*ನನಗೆ ಮಾಡೋದಕ್ಕೆ ಬೇರೆ ಕೆಲಸ ಇಲ್ವ.*nಎಲ್ಲಾ ವಿಚಾರದಲ್ಲೂ ಮೂಗು ತೂರಿಸುವುದಕ್ಕೆ ನಾನು ಸಾ.ರಾ. ಮಹೇಶ್ ಅಲ್ಲ.nಮೈಸೂರಿನಲ್ಲಿ ಶಾಸಕ ಜಿ.ಟಿ. ದೇವೇಗೌಡ ಹೇಳಿಕೆ.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!