By : Oneindia Kannada Video Team
Published : August 08, 2017, 10:11

ಸೋನಿಯಾ ರಾಜಕೀಯ ಕಾರ್ಯದರ್ಶಿ ಅಹ್ಮದ್ ಪಟೇಲ್ ಭವಿಷ್ಯ ಇಂದು ನಿರ್ಧಾರ

ತೀವ್ರ ಕುತಹಲ ಕೆರಳಿಸಿರುವ ಗುಜರಾತ್ ರಾಜ್ಯಸಭಾ ಚುನಾವಣೆ ಇಂದು ನಡೆಯಲಿದೆ ಸಂಜೆ ವೇಳೆಗೆ ಫಲಿತಾಂಶ ಹೊರ ಬೀಳಲಿದೆ..ಈ ಚುನಾವಣೆಯನ್ನ ಕಮಲ ಪಕ್ಷ ಹಾಗೂ ಕೈ ಪಕ್ಷ ಪ್ರತಿಷ್ಠೆಯಾಗಿ ತಗೆದುಕೊಂಡಿವೆ..ಸೋನಿಯಾ ಗಾಂಧಿ ರಾಜಕೀಯ ಕಾರ್ಯದರ್ಶಿ ಅಹ್ಮದ್ ಪಟೇಲ್ ಭವಿಷ್ಯ ಈ ಚುನಾವಣೆಯಲ್ಲಿ ನಿರ್ಧಾರವಾಗಲಿಲದೆ..

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!