By: Oneindia Kannada Video Team
Published : August 26, 2017, 03:28

ಗುರ್ಮಿತ್ ರಾಮ್ ರಹೀಮ್ ಸಿಂಗ್ ಜನಪ್ರಿಯತೆ ಹಿಂದೆ ಇರುವ ಗುಟ್ಟೇನು ಗೊತ್ತಾ?

Subscribe to Oneindia Kannada

ಡೇರಾ ಸಚ್ಚಾ ಸೌಧಾ ಮುಖ್ಯಸ್ಥ ಸ್ವಯಂ ಘೋಷಿತ ದೇವಮಾನವ ಗುರ್ಮಿತ್ ರಾಮ್ ರಹೀಮ್ ಸಿಂಗ್ ಅವರನ್ನು ಅತ್ಯಾಚಾರ ಪ್ರಕರಣದಲ್ಲಿ ಅಪರಾಧಿ ಎಂದು ಸಿಬಿಐ ವಿಶೇಷ ನ್ಯಾಯಾಲಯ ಶುಕ್ರವಾರಂದು ಘೋಷಿಸಿದೆ. ಅತ್ಯಾಚಾರ ಸೇರಿದಂತೆ ಹಲವು ಕ್ರಿಮಿನಲ್ ಕೇಸುಗಳನ್ನು ರಾಮ್ ರಹೀಮ್ ಅವರ ಮೇಲೆ ಹೊರೆಸಲಾಗಿದೆ. ಆದರೂ, ರಾಮ್ ರಹೀಮ್ ಅವರಿಗೆ ಲಕ್ಷಾಂತರ ಭಕ್ತರಿದ್ದಾರೆ ಏಕೆ?

Please Wait while comments are loading...
ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!