By: Oneindia Kannada Video Team
Published : January 17, 2017, 05:22

ಹೆಚ್. ಸಿ. ಶ್ರೀನಿವಾಸ್, ಬಿ ಬಿ ಎಂ ಪಿ ಕಂದಾಯ ಇನ್ಸ್ಪೆಕ್ಟರ್ ಆತ್ಮಹತ್ಯೆ !

Subscribe to Oneindia Kannada

ಬಿಬಿಎಂಪಿ ವ್ಯಾಪ್ತಿಯಲ್ಲಿ ಕಂದಾಯ ಇನ್ಸ್ ಪೆಕ್ಟರ್ ಆಗಿ ಕೆಲಸ ಮಾಡುತ್ತಿದ್ದ ಎಚ್.ಸಿ. ಶ್ರೀನಿವಾಸ್ ಡೆತ್‍ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿದ್ದಾರೆ. ಸುಂಕೇನಹಳ್ಳಿ ವಾರ್ಡ್ ಬಿಜೆಪಿ ಕಾರ್ಪೋರೇಟರ್ ಡಿ.ಎನ್. ರಮೇಶ್ ಕಿರುಕುಳ ಹಿನ್ನೆಲೆಯಲ್ಲಿ ಶ್ರೀನಿವಾಸ್ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂಬ ಆರೋಪ ವ್ಯಕ್ತವಾಗುತ್ತಿದೆ.

Please Wait while comments are loading...
ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!