By : Oneindia Kannada Video Team
Published : April 06, 2018, 04:24

ಸಿದ್ದರಾಮಯ್ಯ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ಕೊಟ್ಟ ಎಚ್ ಡಿ ದೇವೇಗೌಡ

ಮಾಜಿ ಪ್ರಧಾನಿ ದೇವೇಗೌಡ ಅವರು ತಮ್ಮ ಮಾಜಿ ಶಿಷ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದಾರೆ. ಸಿದ್ದರಾಮಯ್ಯ ಅವರು ತಮ್ಮ ಅಧಿಕಾರದ ಪ್ರಭಾವ ಬಳಸಿ ಅಧಿಕಾರಿಗಳನ್ನು ದುರ್ಬಳಕೆ ಮಾಡಿಕೊಂಡು ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಸಹಕರಿಸುವಂತೆ ಮಾಡಿಕೊಂಡಿದ್ದಾರೆ ಎಂದು ದೇವೇಗೌಡ ಅವರು ಆರೋಪಿಸಿದ್ದಾರೆ.
ಸಿದ್ದರಾಮಯ್ಯ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ಕೊಟ್ಟ ಎಚ್ ಡಿ ದೇವೇಗೌಡ

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!