By : Oneindia Kannada Video Team
Published : April 13, 2018, 06:04

7 ಶಾಸಕರಿಗೆ ವಾರ್ನಿಂಗ್ ಕೊಟ್ಟು ರಾಹುಲ್ ಗಾಂಧಿಯನ್ನ ತರಾಟೆಗೆ ತೆಗೆದುಕೊಂಡ ಗೌಡ್ರು

ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ನಾವು ಸ್ವಚ್ಛವಾಗಿದ್ದೇವೆ ಎನ್ನುತ್ತಾರೆ. ಆದರೆ ಏಳು ಶಾಸಕರು ಈ ಹಿಂದೆ ಬಿಜೆಪಿ ಸರಕಾರದಲ್ಲಿ ಮಂತ್ರಿಗಳಾಗಿದ್ದವರು. ಈಗ ಅವರನ್ನು ಮಡಿ ಹಾಗೂ ಶುದ್ಧಿ ಮಾಡಿಕೊಂಡು ಪಕ್ಷಕ್ಕೆ ಸೇರಿಸಿಕೊಂಡರಾ? ಅಥವಾ ಕಾಂಗ್ರೆಸ್ ಸೇರಿದ ಮೇಲೆ ಅವರೆಲ್ಲ ಜಾತ್ಯತೀತ ನಾಯಕರಾದರೆ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಪ್ರಶ್ನೆ ಮಾಡಿದ್ದಾರೆ.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!