• search
  • Live TV
By : Oneindia Video Kannada Team
Published : July 15, 2019, 10:43
Duration : 01:35

ಎಚ್ ಡಿ ದೇವೇಗೌಡ, ಮಲ್ಲಿಕಾರ್ಜುನ ಖರ್ಗೆ ಹಾಗು ಇತರ ಟಾಪ್ ನಾಯಕರು ಮುಂಬೈಗೆ ಪಯಣ

ಅತೃಪ್ತ ಶಾಸಕರೊಂದಿಗೆ ಮಾತನಾಡಲು ಮುಂಬೈಗೆ ಕಾಂಗ್ರೆಸ್‌-ಜೆಡಿಎಸ್‌ನ ಟಾಪ್ ನಾಯಕರು ಇಂದು ತೆರಳಲಿದ್ದಾರೆ. ಮಲ್ಲಿಕಾರ್ಜುನ ಖರ್ಗೆ, ಗುಲಾಂ ನಬಿ ಆಜಾದ್ ಮತ್ತು ಜೆಡಿಎಸ್ ವರಿಷ್ಟ ಎಚ್‌.ಡಿ.ದೇವೇಗೌಡ ಅವರು ಮುಂಬೈನ ರಿನೈಸೆನ್ಸ್‌ ಹೊಟೆಲ್ ಗೆ ತೆರಳಿ ಅಲ್ಲಿ ನೆಲೆಸಿರುವ ಕಾಂಗ್ರೆಸ್-ಜೆಡಿಎಸ್‌ ನ 13 ಅತೃಪ್ತ ಶಾಸಕರ ಮನವೊಲಿಸುವ ಪ್ರಯತ್ನ ಮಾಡಲಿದ್ದಾರೆ.
Follow Oneindia Kannada On
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!