By : Oneindia Kannada Video Team
Published : March 30, 2018, 02:23

ನಾನು ಲೋಕಸಭೆಗೆ ವೀಲ್ ಚೇರ್ ನಲ್ಲಿ ಹೋಗಲ್ಲ ಅಂದ್ರು ದೇವೇಗೌಡ್ರು

ನಾನು‌ ಮುಂದಿನ ಲೋಕಸಭೆ ಚುನಾವಣೆಗೆ ನಿಲ್ಲುವುದಿಲ್ಲ, ನಾನು ವ್ಹೀಲ್ ಚೇರ್ ನಲ್ಲಿ ಸಂಸತ್ ಗೆ ಹೋಗಲು ಬಯಸುವುದಿಲ್ಲ ಎಂದು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಹೇಳಿದರು.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!