By : Oneindia Kannada Video Team
Published : March 26, 2018, 12:10

ರಾಹುಲ್ ಗಾಂಧಿಗೆ ರಾಜಕೀಯ ಜ್ಞಾನ ಇಲ್ಲ ಅಂದ್ರು ಎಚ್ ಡಿ ದೇವೇಗೌಡ್ರು

'ರಾಹುಲ್ ಗಾಂಧಿ ಅವರಿಗೆ ರಾಜಕೀಯದ ಪೂರ್ಣ ಅರಿವಿಲ್ಲ. ಇನ್ನೊಬ್ಬರು ಕಳುಹಿಸಿದ ಚೀಟಿ ಹಿಡಿದು ಮಾತನಾಡುವುದು ಅವರ ಕೆಲಸ' ಎಂದು ಜೆಡಿಎಸ್‌ ವರಿಷ್ಠ ಎಚ್.ಡಿ.ದೇವೇಗೌಡ ಲೇವಡಿ ಮಾಡಿದ್ದಾರೆ.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!