By : Oneindia Kannada Video Team
Published : April 02, 2018, 05:31

ಜಮೀರ್ ಅಹ್ಮದ್ ಖಾನ್ ವಿರುದ್ಧ ರಣತಂತ್ರ ರೂಪಿಸಿದ ಎಚ್ ಡಿ ದೇವೇಗೌಡ

ಜೆಡಿಎಸ್‌ ಪಕ್ಷಕ್ಕೆ ಕೈಕೊಟ್ಟು ಕಾಂಗ್ರೆಸ್ ಸೇರಿ ದೇವೇಗೌಡರ ವಿರುದ್ಧವೇ ನಾಲಿಗೆ ಹರಿ ಬಿಟ್ಟಿದ್ದ ಚಾಮರಾಜಪೇಟೆ ಶಾಸಕ ಜಮೀರ್ ಅಹ್ಮದ್ ಅವರಿಗೆ ತಕ್ಕ ಪಾಠ ಕಲಿಸಲು ದೇವೇಗೌಡ ಅವರು ನಿರ್ಣಯಿಸಿದ್ದು, ಇದರ ಮೊದಲ ಭಾಗವಾಗಿ ಚಾಮರಾಜಪೇಟೆ ಕ್ಷೇತ��ರದ ಪ್ರಭಾವಿ ಕಾಂಗ್ರೆಸ್ ಮುಖಂಡ ಅಲ್ತಾಫ್ ಖಾನ್ ಅವರನ್ನು ಜೆಡಿಎಸ್‌ಗೆ ಸೇರ್ಪಡೆಗೊಳಿಸಿಕೊಂಡಿದ್ದಾರೆ.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!