By : Oneindia Kannada Video Team
Published : May 29, 2017, 11:23

ಗೋಹತ್ಯೆಗಿಂತ ಚರ್ಚೆ ಮಾಡಲು ಬೇರೆ ವಿಷಯಗಳಿವೆ ಎಂದ ಎಚ್ ಡಿ ದೇವೇಗೌಡ

ಗೋಹತ್ಯಾ ನಿಷೇಧ ಕಾನೂನು ಜಾರಿ ಸಂಬಂಧ ಮಾಜಿ ಪ್ರಧಾನಿ ದೇವೇಗೌಡ ಪ್ರತಿಕ್ರಿಯೆ ನೀಡಿದ್ದಾರೆ. ಗೋ ಹತ್ಯೆ ಹೊರತುಪಡಿಸಿ ಚರ್ಚಿಸಲು ದೇಶದಲ್ಲಿ ಸಾಕಷ್ಟು ಸಮಸ್ಯೆಗಳಿವೆ ಎಂದು ಹೇಳಿದ್ದಾರೆ. ಈ ಕುರಿತು ಸಂಸತ್ತಿನಲ್ಲಿ ಚರ್ಚೆ ನಡೆಸುತ್ತೇನೆ ಎಂದೂ ದೇವೇಗೌಡರು ತಿಳಿಸಿದ್ದಾರೆ.


Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!