By: Oneindia Kannada Video Team
Published : August 01, 2017, 12:55

ಜ್ಯೋತಿಷಿಗಳ ಸಲಹೆಯಂತೆ ಎಚ್ ಡಿ ಕೆ ಎರಡನೇ ಮದುವೆಯಾದರು ಎಂದು ಹೇಳಿದ ಎಚ್ ಸಿ ಬಾಲಕೃಷ್ಣ

Subscribe to Oneindia Kannada

ಎಚ್.ಡಿ.ಕುಮಾರಸ್ವಾಮಿ ಎರಡನೇ ಮದುವೆಯಾಗಿ, ಹೆಣ್ಣುಮಗು ಹುಟ್ಟಿದರೆ ಮತ್ತೆ ಎಚ್.ಡಿ.ದೇವೇಗೌಡರು ಪ್ರಧಾನಮಂತ್ರಿ ಆಗುತ್ತಾರೆ ಎಂದು ಯಾರೋ ಜ್ಯೋತಿಷಿಗಳು ಹೇಳಿದ್ದರಿಂದ ಕುಮಾರಸ್ವಾಮಿ ಎರಡನೇ ಮದುವೆ ಆಗಿದ್ದಾರೆ ಎಂದು ಮಾಗಡಿ ಶಾಸಕ ಎಚ್.ಸಿ.ಬಾಲಕೃಷ್ಣ ಹೇಳಿದ್ದಾರೆ.

Please Wait while comments are loading...
ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!