By: Oneindia Kannada Video Team
Published : May 24, 2017, 05:09

ಬಿ ಎಸ್ ವೈ ನನ್ನ ಬಗ್ಗೆ ಕೊಟ್ಟಿರುವ ದೂರು ಪೂರ್ವ ನಿಯೋಜಿತ ಎಂದ ಎಚ್ ಡಿ ಕುಮಾರಸ್ವಾಮಿ

Subscribe to Oneindia Kannada

ತಮ್ಮ ವಿರುದ್ಧ ಆದಾಯ ತೆರಿಗೆ ಇಲಾಖೆಗೆ ಸಲ್ಲಿಸಲಾಗಿರುವ ದೂರು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ನಿವಾಸದಲ್ಲೇ ಸೃಷ್ಟಿಯಾಗಿದ್ದು ಎಂದು ಮಾಜಿ ಮುಖ್ಯಮಂತ್ರಿ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ಡಿ ಕುಮಾರ ಸ್ವಾಮಿ ಆರೋಪಿಸಿದ್ದಾರೆ.


Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!