By: Oneindia Kannada Video Team
Published : August 17, 2017, 06:02

ಸಿದ್ದರಾಮಯ್ಯ ಮೇಲೆ ಮುಗಿಬಿದ್ದ ಎಚ್ ಡಿ ಕುಮಾರಸ್ವಾಮಿ ಹಾಗು ಬಿ ಎಸ್ ಯಡಿಯೂರಪ್ಪ

Subscribe to Oneindia Kannada

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ದುರಹಂಕಾರ ಹೆಚ್ಚಾಗಿದ್ದು ಮುಂದಿನ ಚುನಾವಣೆಯಲ್ಲಿ ಜನರು ತಕ್ಕ ಪಾಠ ಕಲಿಸಲಿದ್ದಾರೆಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ಕಿಡಿ ಕಾರಿದ್ದಾರೆ ಹಾಗು ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಅವರೂ ಸಿದ್ದರಾಮಯ್ಯ ಅವರನ್ನು ದುರಹಂಕಾರಿ ಎಂದು ಬಣ್ಣಿಸಿದ್ದಾರೆ.

Please Wait while comments are loading...

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!